IPL 2026: 300 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ ವಿರಾಟ್ ಕೊಹ್ಲಿ! RCB vs SRH ಪಂದ್ಯದಲ್ಲಿ ಕಿಂಗ್ ಕೊಹ್ಲಿ ಹೊಸ ದಾಖಲೆ
IPL 2026: ವಿರಾಟ್ ಕೊಹ್ಲಿಯ ಮತ್ತೊಂದು ಐತಿಹಾಸಿಕ ಸಾಧನೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮತ್ತೊಮ್ಮೆ ಕಿಂಗ್ ಎಂದೇ ಖ್ಯಾತರಾದ Virat Kohli ತಮ್ಮ ಅದ್ಭುತ ಪ್ರದರ್ಶನದಿಂದ ಸುದ್ದಿಯಾಗಿದ್ದಾರೆ. …