ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹ್ಯಾಟ್ರಿಕ್ ಗೆಲುವು! ಸತತ 3ನೇ ಬಾರಿ ದಕ್ಷಿಣ ಏಷ್ಯಾದ ಅತ್ಯುತ್ತಮ ಏರ್‌ಪೋರ್ಟ್ 🏆
ಬೆಂಗಳೂರು ನಗರ ಮತ್ತೆ ಜಾಗತಿಕ ಮಟ್ಟದಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ನಗರದ ಹೆಮ್ಮೆಯ ಸಂಕೇತವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಸತತ ಮೂರನೇ …